ಬಾಬರಿ ಮಸೀದಿ ಧ್ವಂಸ ಪ್ರಕರಣ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಆರೋಪಿಗಳ ಖುಲಾಸೆ ವಿರುದ್ಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಎಐಎಂಪಿಎಲ್‍ಬಿ ನಿರ್ಧಾರ
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ನಿರ್ಧರಿಸಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳ ಖುಲಾಸೆ ದುರದೃಷ್ಟಕರ: ಸಿದ್ದರಾಮಯ್ಯ
ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.

ಬಾಬರಿ ತೀರ್ಪಿನ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾದ ಮುಸ್ಲಿಂ ಕಾನೂನು ಮಂಡಳಿ
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ನ್ಯಾಯಾಲಯ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣ: ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು?
ತೀವ್ರ ಕುತೂಹಲ ಕೆರಳಿಸಿದ್ದ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇದೇ ಸೆಪ್ಟೆಂಬರ್ ಅಂತ್ಯಕ್ಕೆ ತೀರ್ಪು ಘೋಷಣೆಯಾಗುವ ಸಾಧ್ಯತೆ ಇದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣ: ಆ.31ರೊಳಗೆ ತೀರ್ಪು ಬರಲಿ: ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಗಡುವು
ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ 31ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ.

