ಬಾಬರ್ ಆಜಂ

'Babar Azam ಕೈ ಬಿಡಲು ಹೇಳಿದ್ರೆ, ನನ್ನ ವಿರುದ್ಧವೇ ತಿರುಗಿಬಿದ್ದು ರಾಜಿನಾಮೆ ಪಡೆದ್ರು': PCB ವಿರುದ್ಧ ಮಾಜಿ ಆಟಗಾರ ಕಿಡಿ!
ಹಾಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಪಾಕ್ ಸ್ಟಾರ್ ಬ್ಯಾಟರ್ ಬಾಬರ್ ಅಜಮ್ ಇದುವರೆಗೆ ಮೂರು ಪಂದ್ಯಗಳಿಂದ ಕೇವಲ 66 ರನ್ ಕಲೆಹಾಕಿದ್ದಾರೆ.

'ಹೆಚ್ಚು ಅಧಿಕಾರ ಕೊಡಿ.. ಇಲ್ಲಾಂದ್ರೆ..': PCB ವಿರುದ್ಧ ತಿರುಗಿ ಬಿದ್ದ ಪಾಕ್ ಆಟಗಾರರು!
ನ್ಯೂಜಿಲೆಂಡ್‌ನಲ್ಲಿ ನಡೆದ ಐದು ಪಂದ್ಯಗಳ ಟ್ವೆಂಟಿ-20 ಅಂತರರಾಷ್ಟ್ರೀಯ ಸರಣಿಗೆ ಬಾಬರ್ ಅಜಮ್ ಮತ್ತು ತನ್ನನ್ನು ಕೈಬಿಟ್ಟಿರುವ ಆಯ್ಕೆದಾರರ ನಿರ್ಧಾರದಿಂದ ರಿಜ್ವಾನ್ ಬೇಸರಗೊಂಡಿದ್ದಾರೆ.

Champions Trophy 2025: ''ಮೊದಲಿನಿಂದಲೂ ನೀನು ಫ್ರಾಡೇ..''; Babar Azam ವಿರುದ್ಧ Shoaib Akhtar ವಾಗ್ದಾಳಿ; ಕೊಹ್ಲಿ ಉದಾಹರಣೆ...
ಪಾಕಿಸ್ತಾನ ಸತತ ಮೂರು ವರ್ಷಗಳ ಕಾಲ ಕಷ್ಟ ಪಟ್ಟು ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ತನ್ನ ದೇಶದಲ್ಲಿ ಅದಾವ ಪುರುಷಾರ್ಥಕ್ಕೆ ಆಯೋಜಿಸಿತೋ ತಿಳಿಯುತ್ತಿಲ್ಲ.

