ರಾಜ್ಯನೇಹಾ ಹತ್ಯೆ: ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ; ಸುಮ್ಮನೆ ಬಿಡಬೇಡಿ; ಆರೋಪಿ ತಂದೆ ಕಣ್ಣೀರು
ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಪುತ್ರಿ ನೇಹಾ ಹತ್ಯೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಆರೋಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಮಧ್ಯೆ ನನ್ನ ಮಗ ಮಾಡಿರುವುದು ಕ್ಷಮಿಸಲಾರದಂತ ಹೀನ ಕೃತ್ಯ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆರೋಪಿ ಫಯಾಜ್ ತಂದೆ ಕಣ್ಣೀರು ಹಾಕಿದ್ದಾರೆ.