ದೇಶBaba Siddique Murder: ಉತ್ತರ ಪ್ರದೇಶದಲ್ಲಿ ಪ್ರಮುಖ ಆರೋಪಿ ಬಂಧನ; Bishnoi Gang ಜೊತೆ ನಂಟು!
ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಮೂವರು ಶೂಟರ್ಗಳಲ್ಲಿ ಒಬ್ಬನಾದ ಶಿವಕುಮಾರ್ ಎಂಬಾತನನ್ನು ಇಂದು ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಬಂಧಿಸಲಾಗಿದೆ. ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.