ದೇಶರಸ್ತೆ ಮಧ್ಯೆ ಕೂತು ಮದ್ಯ ಸೇವಿನೆ: ಬಾಡಿಬಿಲ್ಡರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್!
ಡೆಹ್ರಾಡೂನ್ನ ರಸ್ತೆ ಮಧ್ಯದಲ್ಲಿ ಕುರ್ಚಿಯಲ್ಲಿ ಕುಳಿತು ಸಾರ್ವಜನಿಕವಾಗಿ ಮದ್ಯ ಸೇವಿಸಿದ್ದಕ್ಕಾಗಿ ಬಾಡಿಬಿಲ್ಡರ್ ಮತ್ತು ಇನ್ಸ್ಟಾಗ್ರಾಮ್ ಸ್ಟಾರ್ ಬಾಬಿ ಕಟಾರಿಯಾ ವಿರುದ್ಧ ಸ್ಥಳೀಯ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.