ಬಾಬ್ ಎಲ್-ಮಂಡೇಬ್

ಆತಂಕ ಸೃಷ್ಟಿಸಿದ ಇರಾನ್ ನಡೆ; ಹಾರ್ಮುಜ್ ನಂತರ, ಜಾಗತಿಕ ಆರ್ಥಿಕತೆಯ ಜೀವನಾಡಿ 'ಬಾಬ್ ಅಲ್-ಮಂಡೇಬ್' ಜಲಸಂಧಿ ಬಂದ್ ಮಾಡುವ ಸುಳಿವು!
ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಅವರು ಶುಕ್ರವಾರ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಮಾಡಲಾದ ಪೋಸ್ಟ್ ನಲ್ಲಿ ಜಾಗತಿಕ ಆರ್ಥಿಕತೆಯ ಜೀವನಾಡಿ 'ಬಾಬ್ ಅಲ್-ಮಂಡೇಬ್' ಜಲಸಂಧಿಯನ್ನು ಬಂದ್ ಮಾಡುವ ಸುಳಿವು ನೀಡಿದ್ದಾರೆ.

ಟ್ರಂಪ್‌ಗೆ ಮತ್ತೊಂದು ಜಲಾಘಾತ: ಇರಾನ್ ಪರ ಯುದ್ಧಕ್ಕೆ ಯೆಮೆನ್ ಎಂಟ್ರಿ; ಇಸ್ರೇಲ್ ಮೇಲೆ ಮೊದಲ ಕ್ಷಿಪಣಿ ಹಾರಿಸಿದ ಹೌತಿಗಳು!
ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಇಂದು ಮಧ್ಯಪ್ರಾಚ್ಯ ಯುದ್ಧ ಪ್ರಾರಂಭವಾದ ಒಂದು ತಿಂಗಳ ನಂತರ ಇಸ್ರೇಲ್ ಮೇಲೆ ತಮ್ಮ ಮೊದಲ ದಾಳಿಯನ್ನು ಪ್ರಾರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಯೆಮೆನ್ ದಾಳಿಯನ್ನು ಇಸ್ರೇಲ್ ಮಿಲಿಟರಿ ತಡೆಹಿಡಿಯುತ್ತಿದೆ ಎಂದು ಹೇಳಿದೆ.

