ಕ್ರಿಕೆಟ್ಕೌಂಟಿ ಕ್ರಿಕೆಟ್ ಆಡಲು ವಿರಾಟ್ ಕೊಹ್ಲಿಗೆ ಅವಕಾಶ ನೀಡಬಾರದು: ಇಂಗ್ಲೆಂಡ್ ಮಾಜಿ ಬೌಲರ್ ಬಾಬ್ ವಿಲ್ಲಿಸ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ಸರಣಿಗೆ ಮೊದಲು ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಆಡಲು ನಿರ್ಧರಿಸಿದ್ದು, ವಿರಾಟ್ ಕೊಹ್ಲಿಗೆ ಕೌಂಟಿ ಕ್ರಿಕೆಟ್ ಆಡಲು ಅವಕಾಶ ನೀಡಬಾರದು...