ಇಂಗ್ಲೆಂಡ್ನ ಶ್ರೇಷ್ಠ ಬೌಲರ್ ಗಳಲ್ಲಿ ಒಬ್ಬರಾದ ಬಾಬ್ ವಿಲ್ಲೀಸ್ (Bob Willis) ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.