ದೇಶವಿಮಾನದಲ್ಲಿ ಬಾಬ್ಬಿ ಕಟಾರಿಯಾ ಧೂಮಪಾನ ವಿಡೀಯೋ ವೈರಲ್: ತನಿಖೆಗೆ ಆದೇಶಿಸಿದ ವಿಮಾನಯಾನ ಸಚಿವ ಸಿಂಧಿಯಾ
ಬಾಡಿ ಬಿಲ್ಡರ್ ಬಾಬ್ಬಿ ಕಟಾರಿಯಾ ಸ್ಪೈಸ್ ಜೆಟ್ ವಿಮಾನದಲ್ಲಿ ಧೂಮಪಾನ ಮಾಡುತ್ತಿರುವ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುವುದಕ್ಕೆ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಆದೇಶಿಸಿದ್ದಾರೆ.