ರಾಜ್ಯಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಯಲ್ಲಿ ಮಕ್ಕಳ ನಾಟಕ: ಪೊಲೀಸರ ವಿರುದ್ಧ ದೂರದಾರರ ಆರೋಪ
ಆರ್'ಎಸ್ಎಸ್ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ಮಕ್ಕಳು ಶಾಲೆಯಲ್ಲಿ ಪ್ರದರ್ಶಿಸಿದ್ದ ನಾಟಕ ಪ್ರಕರಣ ಕುರಿತು ಪೊಲೀಸರ ವಿರುದ್ಧ ದೂರುದಾರರು ಆರೋಪ ವ್ಯಕ್ತಪಡಿಸಿದ್ದಾರೆ.