ಬಾಬ್ರಿ ಮಸೀದಿ

Watch | ಜನಗಣಮನ ಕೋ ಖತಂ ಕರ್ನಾ ಹೈ? ವಂದೇ ಮಾತರಂ ವಿವಾದ, ಯೋಗಿ ವಿರುದ್ಧ ಓವೈಸಿ ಕಿಡಿ!
ವಿಡಿಯೋ

Watch | ಜನಗಣಮನ ಕೋ ಖತಂ ಕರ್ನಾ ಹೈ? ವಂದೇ ಮಾತರಂ ವಿವಾದ, ಯೋಗಿ ವಿರುದ್ಧ ಓವೈಸಿ ಕಿಡಿ!

ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ
ದೇಶ

ಖಯಾಮತ್ ಬರುವುದಿಲ್ಲ, ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಯುಪಿ ಸಿಎಂ ಯೋಗಿ

ಇಂದು ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ನಾವು ರಾಮಲಲ್ಲಾಗೆ ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸುತ್ತೇವೆ’ ಎಂದು ಹೇಳಿದ್ದೇವು ಮತ್ತು ಅದನ್ನೇ ಮಾಡಿದ್ದೇವೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿ ವಿವಾದ: ಮಮತಾಗೆ ತಳಮಳ (ನೇರ ನೋಟ)
ಅಂಕಣಗಳು

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿ ವಿವಾದ: ಮಮತಾಗೆ ತಳಮಳ (ನೇರ ನೋಟ)

ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳು. ಇನ್ನು ಮೂರ್ನಾಲ್ಕು ತಿಂಗಳಿನಲ್ಲಿ ಅಸೆಂಬ್ಲಿ ಚುನಾವಣೆ. ಅಲ್ಲೀಗ ಚುನಾವಣಾ ರಾಜಕಾರಣದ ಮೇಲಾಟ.

'ಮಣಿಬೆನ್ ಪಟೇಲ್ ಅವರ ಮೂಲ ಬರಹ ಓದಿ': ನೆಹರೂ-ಬಾಬರಿ ಮಸೀದಿ ಹೇಳಿಕೆಗೆ ರಾಜನಾಥ್ ಸಿಂಗ್ ಗೆ ಡೈರಿ ಪ್ರತಿ  ನೀಡಿ ಜೈರಾಂ ರಮೇಶ್ ವಿವರಣೆ
ದೇಶ

'ಮಣಿಬೆನ್ ಪಟೇಲ್ ಅವರ ಮೂಲ ಬರಹ ಓದಿ': ನೆಹರೂ-ಬಾಬರಿ ಮಸೀದಿ ಹೇಳಿಕೆಗೆ ರಾಜನಾಥ್ ಸಿಂಗ್ ಗೆ ಡೈರಿ ಪ್ರತಿ ನೀಡಿ ಜೈರಾಂ ರಮೇಶ್ ವಿವರಣೆ

ಇಂದು ಜೈರಾಂ ರಮೇಶ್ ಅವರು ಸಂಸತ್ತಿನ ಮಕರ ದ್ವಾರದ ಹೊರಗೆ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಹಿಂದಿ ಅನುವಾದದ ಜೊತೆಗೆ ಗುಜರಾತಿ ಭಾಷೆಯ ಡೈರಿ ಪ್ರತಿಗಳನ್ನು ನೀಡಿದರು.

ಬಾಬರ್ ಒಬ್ಬ ಆಕ್ರಮಣಕಾರ, ಬಾಬ್ರಿ ವಿಚಾರವನ್ನು ಭಾರತದ ಭ್ರಾತೃತ್ವ ಭಾವನೆಗೆ ಹೋಲಿಸದಿರಿ...
ರಾಜ್ಯ

ಬಾಬರ್ ಒಬ್ಬ ಆಕ್ರಮಣಕಾರ, ಬಾಬ್ರಿ ವಿಚಾರವನ್ನು ಭಾರತದ ಭ್ರಾತೃತ್ವ ಭಾವನೆಗೆ ಹೋಲಿಸದಿರಿ...

ದೇಶದ ಜನರಿಗೆ ಸಮಾನತೆ ಭ್ರಾತೃತ್ವವನ್ನು ಬೋಧಿಸಿದ್ದ ಅಂಬೇಡ್ಕರ್ ಅವರು ಪರಿನಿರ್ವಾಣವಾದದ್ದು ಇದೇ ದಿನ. ಇದೇ ದಿನ ಬಾಬ್ರಿ ಮಸೀದಿಯೂ ಧ್ವಂಸವಾಯಿತು. ಅಲ್ಲಿ ಧ್ವಂಸವಾಗಿದ್ದು ಮಸೀದಿಯಲ್ಲ. ಬದಲಿಗೆ ದೇಶದ ಜನರ ಭ್ರಾತೃತ್ವ ಭಾವನೆ.

ಧ್ವಂಸಗೊಂಡಿದ್ದು ಬಾಬ್ರಿ ಮಸೀದಿಯಲ್ಲ, ಭಾರತದ ಭ್ರಾತೃತ್ವ  ಭಾವನೆ: ಬಾನು ಮುಷ್ತಾಕ್
ರಾಜ್ಯ

ಧ್ವಂಸಗೊಂಡಿದ್ದು ಬಾಬ್ರಿ ಮಸೀದಿಯಲ್ಲ, ಭಾರತದ ಭ್ರಾತೃತ್ವ ಭಾವನೆ: ಬಾನು ಮುಷ್ತಾಕ್

ದೇಶದ ಜನರಿಗೆ ಸಮಾನತೆ ಭ್ರಾತೃತ್ವವನ್ನು ಬೋಧಿಸಿದ್ದ ಅಂಬೇಡ್ಕರ್ ಅವರು ಪರಿನಿರ್ವಾಣವಾದದ್ದು ಇದೇ ದಿನ. ಇದೇ ದಿನ ಬಾಬರಿ ಮಸೀದಿಯೂ ಧ್ವಂಸವಾಯಿತು. ಅಲ್ಲಿ ಧ್ವಂಸವಾಗಿದ್ದು ಮಸೀದಿಯಲ್ಲ. ಬದಲಿಗೆ ದೇಶದ ಜನರ ಭ್ರಾತೃತ್ವ ಭಾವನೆ.

ಪಶ್ಚಿಮ ಬಂಗಾಳ: ಅಮಾನತುಗೊಂಡ TMC ಶಾಸಕನಿಂದ 'ಬಾಬ್ರಿ ಮಸೀದಿ'ಗೆ ಶಂಕುಸ್ಥಾಪನೆ!
ದೇಶ

ಪಶ್ಚಿಮ ಬಂಗಾಳ: ಅಮಾನತುಗೊಂಡ TMC ಶಾಸಕನಿಂದ 'ಬಾಬ್ರಿ ಮಸೀದಿ'ಗೆ ಶಂಕುಸ್ಥಾಪನೆ!

"ಕೋಮು ರಾಜಕೀಯ"ದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಟಿಎಂಸಿ ಈ ವಾರದ ಆರಂಭದಲ್ಲಿ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.

ಡಿಸಂಬರ್ 6 ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಬಾಬ್ರಿ ಮಸೀದಿಗೆ ಶಿಲಾನ್ಯಾಸ: TMC ಶಾಸಕ ಹೇಳಿಕೆ
ದೇಶ

ಡಿಸಂಬರ್ 6 ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಬಾಬ್ರಿ ಮಸೀದಿಗೆ ಶಿಲಾನ್ಯಾಸ: TMC ಶಾಸಕ ಹೇಳಿಕೆ

ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದಿತ ರಚನೆಯನ್ನು ಡಿಸೆಂಬರ್ 6, 1992 ರಂದು ಕರಸೇವಕರು ಕೆಡವಿದರು.

'ಬಾಬ್ರಿ ಮಸೀದಿ ನಿರ್ಮಾಣವೇ ಅಪವಿತ್ರ ಕೃತ್ಯ'; ತಾವೇ ನೀಡಿದ್ದ ತೀರ್ಪಿಗೆ ನಿವೃತ್ತ CJI ಚಂದ್ರಚೂಡ್ ವ್ಯತಿರಿಕ್ತ ಹೇಳಿಕೆ!
ದೇಶ

'ಬಾಬ್ರಿ ಮಸೀದಿ ನಿರ್ಮಾಣವೇ ಅಪವಿತ್ರ ಕೃತ್ಯ'; ತಾವೇ ನೀಡಿದ್ದ ತೀರ್ಪಿಗೆ ನಿವೃತ್ತ CJI ಚಂದ್ರಚೂಡ್ ವ್ಯತಿರಿಕ್ತ ಹೇಳಿಕೆ!

ನಿವೃತ್ತ ಸಿಜೆಐ ಡಿ.ವೈ. ಚಂದ್ರಚೂಡ್ ಅವರು ನ್ಯೂಸ್ ಲಾಂಡ್ರಿಗೆ ನೀಡಿದ ಸಂದರ್ಶನದಲ್ಲಿ "ಬಾಬರಿ ಮಸೀದಿ ನಿರ್ಮಾಣವೇ (16 ನೇ ಶತಮಾನದಲ್ಲಿ) ಮೂಲಭೂತವಾಗಿ ಅಪವಿತ್ರಗೊಳಿಸುವ ಕೃತ್ಯ ಎಂದು ಹೇಳಿದ್ದಾರೆ.