ರಾಜ್ಯಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಬಿಎಸ್ ವೈ, ಬಿಜೆಪಿ ನಾಯಕರ ಸ್ವಾಗತ; ಕಾಂಗ್ರೆಸ್ ಸಿಡಿಮಿಡಿ
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯಕ್ಕೆ ಸಂದ ಜಯ ಇದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೇಳಿದ್ದಾರೆ.