ಬಾಬ್ರಿ ಮಸೀದಿ ಧ್ವಂಸ

'ಬಾಬ್ರಿ ಧ್ವಂಸಕ್ಕೆ ಹೆಮ್ಮೆ ಇದೆ...': ಉದ್ಧವ್ ಬಣದ ನಾಯಕ ಪೋಸ್ಟ್; MVA ಹೊರಬರಲು ಸಮಾಜವಾದಿ ಪಕ್ಷ ನಿರ್ಧಾರ!
ಎಸ್‌ಪಿಯ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಅಬು ಅಜ್ಮಿ, 'ಶಿವಸೇನೆ (ಯುಬಿಟಿ) ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡಿದ್ದು, ಅದರಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದವರನ್ನು ಅಭಿನಂದಿಸಲಾಗಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ: ಅಯೋಧ್ಯೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಳ
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸದಲ್ಲಿ ಶಿವಸೇನೆ ಭಾಗಿಯಾಗಿಲ್ಲವೆಂಬ ಹೇಳಿಕೆ ಒಪ್ಪಿಕೊಳ್ಳುತ್ತೀರಾ: CM ಶಿಂಧೆಗೆ ಉದ್ಧವ್ ಠಾಕ್ರೆ ಪ್ರಶ್ನೆ
ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ವಿಚಾರಣೆ: ಅಡ್ವಾಣಿಯವರನ್ನು ಭೇಟಿ ಮಾಡಿದ ಅಮಿತ್ ಶಾ
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲಿರುವ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರನ್ನುಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಬುಧವಾರ ಭೇಟಿ ಮಾಡಿದರು.

ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ಧ್ವಂಸ ಮರುಸೃಷ್ಟಿ, ವಿವಾದ
ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಡೆತದನ ಖಾಸಗಿ ಶಾಲೆಯಲ್ಲಿ ಡಿಸೆಂಬರ್ 6, 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಘಟನೆಯನ್ನು ವಿದ್ಯಾರ್ಥಿಗಳಿಂದ ಮರುಸೃಷ್ಟಿ ಮಾಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಬಾಬ್ರಿ ಮಸೀದಿ ದ್ವಂಸಕ್ಕೆ ಸಂಬಂಧಿಸಿ ಪುಸ್ತಕ ಪ್ರಕಟಣೆ, ಪ್ರಣಬ್ ಮುಖರ್ಜಿ ಪ್ರತಿಕ್ರಿಯೆಗೆ ದೆಹಲಿ ಹೈಕೋರ್ಟ್ ಆದೇಶ
ಬಾಬ್ರಿ ಮಸೀದಿ ದ್ವಂಸ ಪ್ರಕರಣ ಸಂಬಂಧ 2016 ರಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಕಟಿಸಿದ್ದ ಪುಸ್ತಕವೊಂದರಲ್ಲಿ ಉಲ್ಲೇಖಿಸಲಾಗಿದ್ದು...............

ಬಾಬ್ರಿ ಮಸೀದಿ ಧ್ವಂಸ ಬೆನ್ನಲ್ಲೇ ಸೋನಿಯಾ ಮೇಲೆ ಐಬಿ ನಿಗಾ ಇರಿಸಿದ್ದ ನರಸಿಂಹರಾವ್
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಾಬ್ರಿ ಮಸೀದಿ ಧ್ವಂಸದ ಬಳಿಕ ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಶುರುವಾಗಿದ್ದು, ಇದಕ್ಕಾಗಿ ಅವರು ಸೋನಿಯಾ ಗಾಂಧಿ ಅವರ ಮೇಲೆ ಗುಪ್ತಚರ ಇಲಾಖೆ ಮೂಲಕವಾಗಿ ನಿಗಾ ಇರಿಸಿದ್ದರು ಎಂದು ಹೇಳಲಾಗುತ್ತಿದೆ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ವಿರುದ್ಧ ಅಪರಾಧ ಪಿತೂರಿ ಆರೋಪಗಳಿಂದ...

25 ವರ್ಷಗಳ ಹಿಂದೆ ಕರಸೇವಕರಿಗೆ ಗುಂಡಿಕ್ಕಲು ಆದೇಶ ನೀಡಿದ್ದಕ್ಕೆ ಬೇಸರವಾಗುತ್ತಿದೆ: ಮುಲಾಯಂ ಸಿಂಗ್
ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ 25 ವರ್ಷಗಳ ಹಿಂದಿನ ಘಟನೆಗೆ ಈಗ ಬೇಸರ ವ್ಯಕ್ತಪಡಿಸಿದ್ದಾರೆ.

