ರಾಜ್ಯರಾಜ್ಯ ಸರ್ಕಾರಿ ನೌಕರರ ಮೇಲಿನ ED ದಾಳಿ ಅಚ್ಚರಿ ತಂದಿದೆ: ಸತೀಶ್ ಜಾರಕಿಹೊಳಿ
ಭ್ರಷ್ಟಾಚಾರದ ತನಿಖೆ ನಡೆಸಲು ರಾಜ್ಯ ಸರ್ಕಾರ ಹಾಗೂ ಎಸಿಬಿ/ಲೋಕಾಯುಕ್ತಗಳಿವೆ. ಕೇಂದ್ರ ಸರ್ಕಾರದ ಕೈಯಲ್ಲಿದ್ದರೆ ಸಿಬಿಐನವರು ತನಿಖೆ ಮಾಡಬೇಕಿತ್ತು. ಇಡಿ ದಾಳಿ ಮಾಡಿರುವುದರ ಹಿಂದೆ ರಾಜಕೀಯ ಪ್ರೇರಿತ ಸಂಚು ಇದೆಯೇ ಕಾದು ನೋಡಬೇಕಿದೆ.