ಬಾಯ್'ಫ್ರೆಂಡ್ ಇದ್ದ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಕ್ಕೆ ಸಿಡಿಮಿಡಿಕೊಂಡ ಸಹೋದರಿಯೊಬ್ಬಳು ನಾಲ್ಕು ವರ್ಷದ ತನ್ನ ಸಹೋದರನನ್ನು ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ...