ನಾಗರಭಾವಿಯಲ್ಲಿರುವ ನಮ್ಮೂರ ತಿಂಡಿ ಹೊಟೇಲ್ನೊಳಗಿನ ಸ್ಟೀಮ್ ಬಾಯ್ಲರ್ ಶನಿವಾರ ಬೆಳಗ್ಗೆ ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ.