ದೇಶಉತ್ತರ ಪ್ರದೇಶದ ಬಾರಬಂಕಿ ಬಳಿ ಭೀಕರ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ, ಸಿಎಂ ಸಂತಾಪ
ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯಲ್ಲಿ ದೆಹಲಿಗೆ ಹೋಗುವ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಮೃತಪಟ್ಟು 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.