ಕರ್ನಾಟಕಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!
ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.