ರಾಜ್ಯರಾತ್ರಿ ವೇಳೆ ಬಾರ್, ಕ್ಲಬ್ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡುವ ಮಸೂದೆ ಮಂಡಿಸಿದ ಶಿವರಾಂ ಹೆಬ್ಬಾರ್
ರಾತ್ರಿ ವೇಳೆ ಬಾರ್ ಮತ್ತು ಕ್ಲಬ್ಗಳಲ್ಲಿ ಮಹಿಳೆಯರು ಕೆಲಸ ಮಾಡಲು ಅವಕಾಶ ನೀಡಲಾಗಿದ್ದು, ಎಲ್ಲಿ ಯಾವಾಗ ದುಡಿಯಬೇಕು ಎಂಬ ಆಯ್ಕೆ ಮಹಿಳೆ ಮತ್ತು ಆಕೆಯ ಕುಟುಂಬಕ್ಕೆ ಸೇರಿದ್ದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಬುಧವಾರ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.