ರಾಜ್ಯರಾಜ್ಯದ ಜಿಲ್ಲಾ ನ್ಯಾಯಾಲಯಗಳ ಬಾರ್ ಅಸೋಸಿಯೇಷನ್ ಗಳಲ್ಲಿ ಮಹಿಳಾ ವಕೀಲರಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ
ಜನವರಿ 24 ರಂದು ಬೆಂಗಳೂರಿನ ವಕೀಲರ ಸಂಘದ ಪ್ರಕರಣದಲ್ಲಿ ನ್ಯಾಯಾಲಯವು ಮಹಿಳಾ ವಕೀಲರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಕಾಯ್ದಿರಿಸಿದ್ದ ಪ್ರಕರಣದ ಮಾದರಿಯ ನಿರ್ದೇಶನವನ್ನುಬೆಂಗಳೂರಿನ ಮಹಿಳಾ ವಕೀಲರು ಕೋರಿದ್ದರು. ಈ ಮನವಿಯನ್ನು ಪುರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.