ಬಾರ್ಡರ್-ಗವಾಸ್ಕರ್ ಟ್ರೋಫಿ

India vs Australia: ಭಾರತ ತಂಡಕ್ಕೆ ಮತ್ತೊಂದು ಆಘಾತ, KL Rahul ಬಳಿಕ ಸ್ಟಾರ್ ಆಟಗಾರನಿಗೆ ಗಾಯ!
ಬಾರ್ಡರ್ ಗವಾಸ್ಕರ್ ಟ್ರೋಫಿಯ ನಿಮಿತ್ತ ಆಸ್ಟ್ರೇಲಿಯಾದಲ್ಲಿರುವ ಭಾರತ ತಂಡದ ಮತ್ತೋರ್ವ ಸ್ಟಾರ್ ಬ್ಯಾಟರ್ ಗಾಯಗೊಂಡಿದ್ದು, ಪರ್ತ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಶುಭ್ ಮನ್ ಗಿಲ್ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ.

4ನೇ ಟೆಸ್ಟ್: ಕೊಹ್ಲಿ ಶತಕ; 571 ರನ್ ಗಳಿಗೆ ಭಾರತ ಆಲೌಟ್, ಆಸ್ಟ್ರೇಲಿಯಾ ವಿರುದ್ಧ 91 ರನ್ ಮುನ್ನಡೆ!
4ನೇ ಟೆಸ್ಟ್ ನಲ್ಲಿ ಭಾರತ ತಂಡ ನಾಲ್ಕನೇ ದಿನದಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್ ನಲ್ಲಿ 571 ರನ್ ಗಳಿಗೆ ಆಲೌಟ್ ಆಗಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿ: 2,000 ರನ್ ಪೂರೈಸಿದ ಚೇತೇಶ್ವರ ಪೂಜಾರ!
ಬಾರ್ಡರ್- ಗವಾಸ್ಕರ್ ಟ್ರೋಫಿ ಇತಿಹಾಸದಲ್ಲಿ 2,000 ರನ್ ಪೂರೈಸಿದ ಖ್ಯಾತಿಗೆ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್ ಚೇತೇಶ್ವರ ಪೂಜಾರ ಪಾತ್ರರಾಗಿದ್ದಾರೆ.

4ನೇ ಟೆಸ್ಟ್: 3ನೇ ದಿನದಾಟ ಅಂತ್ಯಕ್ಕೆ ಭಾರತ 289/3, ಆಸ್ಟ್ರೇಲಿಯಾಗೆ 191 ರನ್ ಮುನ್ನಡೆ!
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನ ಮೂರನೇ ದಿನದಾಟದ್ಯಂತಕ್ಕೆ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 289 ರನ್ ಪೇರಿಸಿದೆ.

4ನೇ ಟೆಸ್ಟ್: ಶುಭ್ಮನ್ ಗಿಲ್ ಶತಕ, ಸುಸ್ಥಿತಿಯಲ್ಲಿ ಭಾರತ; ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 188/2
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬ್ಯಾಟರ್ ಶುಭ್ಮನ್ ಗಿಲ್ ಶತಕ ಸಿಡಿಸಿದ್ದು ತಂಡ ಸುಸ್ಥಿತಿಯಲ್ಲಿದೆ.

ಇಂದೋರ್‌ನ ಹೋಟೆಲ್‌ವೊಂದರಲ್ಲಿ ತಂಗಿದ್ದ ಹಿರಿಯ ಕ್ರೀಡಾ ಪತ್ರಕರ್ತ ದಿನಕರ್ ಸಾವು
ಆಂಗ್ಲ ದಿನ ಪತ್ರಿಕೆಯ ಹಿರಿಯ ಕ್ರೀಡಾ ಪತ್ರಕರ್ತ ಇಂದೋರ್‌ನ ಹೋಟೆಲ್‌ನಲ್ಲಿ ನಿಧನರಾಗಿದ್ದು ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ: 4ನೇ ಟೆಸ್ಟ್ ಪಂದ್ಯಕ್ಕೂ ಸ್ಟೀವ್ ಸ್ಮಿತ್ ನಾಯಕ- ಕ್ರಿಕೆಟ್ ಆಸ್ಟ್ರೇಲಿಯಾ
ಟೀಂ ಇಂಡಿಯಾ ವಿರುದ್ಧದ ಬಾರ್ಡರ್–ಗಾವಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೂ ಸ್ಟೀವ್ ಸ್ಮಿತ್ ಅವರೇ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟಪಡಿಸಿದೆ.

3ನೇ ಟೆಸ್ಟ್: 109 ರನ್ ಗೆ ಭಾರತ ಆಲೌಟ್; ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್‌ಗೆ 156; 47 ರನ್ ಮುನ್ನಡೆ!
ಆಸ್ಟ್ರೇಲಿಯಾದ ಎಡಗೈ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಹಾಗೂ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ನಾಲ್ಕು ವಿಕೆಟ್ ನಷ್ಟಕ್ಕೆ 156 ರನ್ ಪೇರಿಸಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ: ಕಾಂಗರೂಗಳಿಗೆ ಮತ್ತೊಂದು ಆಘಾತ: ಗಾಯಾಳು ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಔಟ್!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧತೆ ನಡೆಸಿದ್ದು, ಈ ನಡುವೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ.

