ಬಾಲ ಕಾರ್ಮಿಕ

ತಮಿಳುನಾಡು: 2 ಸಾವಿರ ರೂ.ಸಾಲ ಹಿಂತಿರುಗಿಸಲು ಐದು ವರ್ಷ ಜೀತದಾಳಾಗಿ ದುಡಿದ ಬಾಲಕ
ತಂದೆ ಮಾಡಿದ 2 ಸಾವಿರ ರೂಪಾಯಿ ಸಾಲ ಹಿಂತಿರುಗಿಸಲು 9 ವರ್ಷದ ಬಾಲಕನೊಬ್ಬ ಐದು ವರ್ಷಗಳ ಕಾಲ ಜೀತದಾಳಾಗಿ ದುಡಿದಿರುವ ಅಮಾನವೀಯ ಘಟನೆ ತಮಿಳುನಾಡಿನ ವೆಲ್ಲೂರು ಬಳಿ ನಡೆದಿದೆ.

ಕಬ್ಬಿನ ಯಂತ್ರಕ್ಕೆ ಕೈ ಸಿಲುಕಿ 10 ವರ್ಷದ ಬಾಲ ಕಾರ್ಮಿಕನ ಕೈ ಕಟ್!
ಕಬ್ಬಿನ ಯಂತ್ರಕ್ಕೆ ಕೈ ಸಿಲುಕಿ 10 ವರ್ಷದ ಪುಟ್ಟ ಬಾಲಕನೊಬ್ಬನ ಕೈ ಕತ್ತರಿಸಿ ಹೋದ ಘಟನೆ ಕಲಬುರ್ಗಿಯಲ್ಲಿ ಬುಧವಾರ ನಡೆದಿದೆ..

ಇಬ್ಬರು ಬಾಲಕಾರ್ಮಿಕರ ರಕ್ಷಣೆ
ನಕಲಿ ರಸಾಯನಿಕ ದ್ರವ್ಯ ತಯಾರಕ ಘಟಕ ದ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಿಸಿ ರು.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ...

