ಮುಂಗಾರು ಅಧಿವೇಶನದಲ್ಲಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಬಾಲ ಕಾರ್ಮಿಕ ಮಸೂದೆ ಅನುಷ್ಠಾನಗೊಂಡರೆ ಮುಂದಿನ ದಿನಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿ ಉಳಿಯಲಿದೆ