ನಿಶ್ಚಿತ್ ಅವರ ತಂದೆ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತ್ ಮನೆಪಾಠಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ.