ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಮೊಬೈಲ್ ನಲ್ಲಿ ಗೇಮ್ ಆಡಬೇಡ; ತಾಯಿಯ ಹಿತವಚನ ಸಹಿಸದ 13 ವರ್ಷದ ಬಾಲಕ ಆತ್ಮಹತ್ಯೆ!
ತಕ್ಷಣ ಬಾಗಿಲು ಮುರಿದು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರುಣಾಚಲ ಸೈನಿಕ್ ಶಾಲೆಯಲ್ಲಿ ಬಾಲಕ ಆತ್ಮಹತ್ಯೆ: ಹಿರಿಯ ವಿದ್ಯಾರ್ಥಿಗಳ ಚಿತ್ರಹಿಂಸೆ ಆರೋಪ; 8 ಮಂದಿ ಬಂಧನ
ಹಿರಿಯ ವಿದ್ಯಾರ್ಥಿಗಳು ಬಾಲಕನಿಗೆ ತೀವ್ರ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಮೃತನ ಸಹೋದರಿ ಆರೋಪಿಸಿದ್ದಾಳೆ. ನವೆಂಬರ್ 1 ರಂದು ನಿಗ್ಲೋಕ್‌ನಲ್ಲಿರುವ ಶಾಲಾ ಆವರಣದಲ್ಲಿ ಬಾಲಕ ಮೃತಪಟ್ಟಿರುವುದು ಪತ್ತೆಯಾಗಿದೆ.

ತಾಯಿ ಮೊಬೈಲ್ ಕಸಿದುಕೊಂಡಳೆಂದು ವೀಡಿಯೋ ಗೇಮ್ ಚಟವಿದ್ದ ಬಾಲಕ ಆತ್ಮಹತ್ಯೆ!
ವೀಡಿಯೋ ಗೇಮ್ ಚಟವಿದ್ದ ಓರ್ವ ಬಾಲಕನಿಂದ ಆಕೆಯ ತಾಯಿ ಮೊಬೈಲ್ ಫೋನ್ ಕಸಿದುಕೊಂಡ ಕಾರಣ 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಕೊಯಮತ್ತೂರು: ಸ್ನಾನ ಮಾಡದ್ದಕ್ಕೆ ತಂದೆಯಿಂದ ಬೈಗುಳ; ಬಾಲಕನ ಆತ್ಮಹತ್ಯೆ
ಹೊಸ ವರ್ಷದಂದು ಮಗ ಸ್ನಾನ ಮಾಡಲಿಲ್ಲ ಎಂದು ಬೇಶರಗೊಂಡು ತಂದೆ ಮಗನಿಗೆ ಸ್ನಾನ ಮಾಡುವಂತೆ ಹೇಳಿ ಗದರಿದ್ದಾರೆ.

