ಬಾಲಕ ಕಿಡ್ನಾಪ್

ಬಾಲಕ ನಿಶ್ಚಿತ್ ಕೊಲೆ ಪ್ರಕರಣ: ಅಪಹರಣಕಾರರ ಕಾಲಿಗೆ ಗುಂಡೇಟು- ಇಬ್ಬರ ಬಂಧನ; ಸ್ಪೇರ್ ಡ್ರೈವರ್ ಮಾಸ್ಟರ್ ಮೈಂಡ್; Video
ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಆಗ ಹುಳಿಮಾವು ಠಾಣೆಯ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲು ಯಶಸ್ವಿಯಾದರು

ಕಲಬುರಗಿ: ಅಜ್ಜಿಯ ಮನೆಗೆ ತೆರಳಿದ್ದ ಬೆಂಗಳೂರಿನ ಬಾಲಕನ ಅಪಹರಣ; 22 ಲಕ್ಷ ರೂ ಹಣಕ್ಕೆ ಬೇಡಿಕೆ
ಅಮೀನಾ ಬೆಂಗಳೂರಿನ ನಿವಾಸಿಯಾಗಿದ್ದು, ಅವರ ಮಗ ಸೈಯದ್ ಮುಕ್ತಾರ್ ಹಶ್ಮಿ ಮತ್ತು ಪುತ್ರಿ ಶಮಿಸ್ತಾ ಅಲುಮೀರಾ ಅವರೊಂದಿಗೆ ವಾಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಪತಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

