ರಾಜ್ಯಬಾಲಕ ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.