ಬಾಲಕನ ಬಂಧನ

ನವದೆಹಲಿ: ಶಾಲೆಗೆ ಬಾಂಬ್ ಬೆದರಿಕೆ ಸಂದೇಶ; 14 ವರ್ಷದ ಬಾಲಕನ ಬಂಧನ
ಶಾಲೆಗೆ ಹೋಗಲು ಇಷ್ಟಪಡದೆ ಸಂಬಂಧಿಕರ ಇಮೇಲ್ ಐಡಿ ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ

ದೆಹಲಿ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನ ಬಂಧನ
ದೆಹಲಿಯ ದ್ವಾರಕಾದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

