ರಾಜ್ಯಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಚಿತ್ರಹಿಂಸೆ ನೀಡಿದ್ಧ ಆರು ಮಂದಿಯನ್ನು ಬಂಧಿಸಿದ ಪೊಲೀಸರು
ಸರ್ಕಾರಿ ಶಾಲೆಯ ಆವರಣದಲ್ಲಿ ಐವರು ಅಪ್ರಾಪ್ತ ಬಾಲಕರಿಗೆ ಚಿತ್ರಹಿಂಸೆ ನೀಡಿ ಬೀಡಿ ಸೇದಲು ಒತ್ತಾಯಿಸಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.