ರಾಜಕೀಯ9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ 'ಕೈ' ಬಲಪಡಿಸಬೇಕಾ?: ದೇವೇಗೌಡ ಕಿಡಿ
ಬಿಡದಿ ಬಳಿಯ ರಸ್ತೆ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ ಅದಕ್ಕೆ ಅವರ ಕೈ ಇನ್ನಷ್ಟು ಬಲಪಡಿಸಬೇಕಾ ಎಂದು ಎಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ.