ರಾಜ್ಯಬಾಲಕಿ ನಾಪತ್ತೆ ಪ್ರಕರಣಕ್ಕೆ ಬಹುದೊಡ್ಡ ಟ್ವಿಸ್ಟ್; ಅತ್ಯಾಚಾರ-ಕೊಲೆ ಶಂಕೆಯ 4 ದಿನಗಳ ನಂತರ 'ಜೀವಂತ' ಪತ್ತೆ!
ಗೋರಿಪಾಳ್ಯದ ಚಿಂದಿ ಆಯುವವನ ಮಗಳಾದ 9 ವರ್ಷದ ಪೂಜಾ (ಹೆಸರು ಬದಲಿಸಲಾಗಿದೆ) ನಾಪತ್ತೆಯಾಗಿದ್ದಳು. ಆಕೆಯ ಪೋಷಕರು ಈ ಸಂಬಂಧ ತಮ್ಮ ನೆರೆಮನೆಯ ಪುನೀತ್ ಎಂಬಾತನ ಮೇಲೆ ಜಗಜೀವನ್ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.