ರಾಜ್ಯಕೊಡಗು: ಬಾಲಕಿಯ ರುಂಡ ಕತ್ತರಿಸಿದ ಆರೋಪಿ ಪ್ರಕಾಶ್ ನಂತರ ಮಾಡಿದ್ದೇನು, ಮೀನಾ ತಾಯಿಗೆ ಶಾಸಕ ಡಾ. ಮಂತರ್ ಗೌಡ ಸಾಂತ್ವನ
10ನೇ ತರಗತಿ ತೇರ್ಗಡೆ ಹೊಂದಿದ ಬಾಲಕಿ ಜೊತೆ ವಿವಾಹ ನಿಶ್ಚಿತಾರ್ಥ ಮುರಿದು ಬಿದ್ದ ಸಿಟ್ಟು, ಆಕ್ರೋಶದಲ್ಲಿ ಬಾಲಕಿಯ ತಲೆ ಕಡಿದುಕೊಂಡು ಹೋದ ಆರೋಪಿ ಪ್ರಕಾಶ್ ಪೊಲೀಸರ ಸ್ಥಳ ಮಹಜರು ವೇಳೆ ಏನು ಮಾಡಿದನು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾನೆ.