ಬಾಲಕಿ ಮೇಲೆ ಅತ್ಯಾಚಾರ

ಬಾಗೇಪಲ್ಲಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗಾಗಿ ಪೊಲೀಸರ ಹುಡುಕಾಟ!
ಶನಿವಾರ ಈ ಅಪರಾಧ ವರದಿಯಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ದುಷ್ಕರ್ಮಿ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಪುಣೆ: ಮೂರು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; 65 ವರ್ಷದ ವೃದ್ಧನಿಗೆ ಮರಣ ದಂಡನೆ ಶಿಕ್ಷೆ!
ಭೀಮರಾವ್ ಕಾಂಬ್ಳೆ ಎಂಬ ವೃದ್ಧ ಮಾಡಿದ ಅನಾಗರಿಕ, ಪೈಶಾಚಿಕ ಅಪರಾಧದ ಬಗ್ಗೆ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯ ಆರೋಪಿಗೆ ಮರಣದಂಡನೆ ತೀರ್ಪು ಪ್ರಕಟಿಸಿದೆ.

ಬಾಲಕಿ ಮೇಲೆ ಅತ್ಯಾಚಾರ: ಕೇವಲ 40 ದಿನದಲ್ಲೇ ತೀರ್ಪು ಪ್ರಕಟ; ಕಾಮುಕನಿಗೆ ಗಲ್ಲು ಶಿಕ್ಷೆ!
ಎಫ್‌ಐಆರ್‌ನಿಂದ ಮರಣದಂಡನೆಯವರೆಗಿನ ಸಂಪೂರ್ಣ ನ್ಯಾಯ ಪ್ರಕ್ರಿಯೆಯು ಕೇವಲ 40 ದಿನಗಳಲ್ಲಿ ಪೂರ್ಣಗೊಂಡಿದ್ದು, ವಿಶೇಷ ಕೋರ್ಟ್ ಸಂತ್ರಸ್ತೆಗೆ ತ್ವರಿತ ನ್ಯಾಯ ಒದಗಿಸುವ ಮೂಲಕ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಕಾಮುಕರಿಗೆ ಕಠಿಣ ಎಚ್ಚರಿಕೆ ರವಾನಿಸಿದೆ.

ಶಿಮ್ಲಾದಲ್ಲಿ ಪಂಚಾಯತ್ ಮುಖ್ಯಸ್ಥನಿಂದ ಬಾಲಕಿ ಮೇಲೆ ಅತ್ಯಾಚಾರ!
ದೂರಿನ ಪ್ರಕಾರ, ಕಿಶೋರಿ ಲಾಲ್ ಎಂದು ಗುರುತಿಸಲಾದ ಆರೋಪಿಯು, ಅಕ್ಟೋಬರ್ 15 ಮತ್ತು 17 ರಂದು ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಒಡಿಶಾ: ಬುಡಕಟ್ಟು ಬಾಲಕಿ ಮೇಲೆ 1 ತಿಂಗಳಿಗೂ ಹೆಚ್ಚು ಕಾಲ ಅತ್ಯಾಚಾರ
ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಬುಧವಾರ ಸಂತ್ರಸ್ತೆಯ ಭಾವ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಜಬೀರ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ
ಕ್ರಿಮಿನಲ್ ಬೆದರಿಕೆಗಾಗಿ ಐಪಿಸಿ ಸೆಕ್ಷನ್ 506 ರ ಅಡಿಯಲ್ಲಿ ಅಪರಾಧಿಗೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಲಾಗಿದೆ.

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬ್ಯಾಡ್ಮಿಂಟನ್ ಕೋಚ್ ಬಂಧನ; ಫೋನ್ನಲ್ಲಿ 8 ಹುಡುಗಿಯರ ವಿಡಿಯೋ ಪತ್ತೆ!
16 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಮಿಳುನಾಡು ಮೂಲದ ಬ್ಯಾಡ್ಮಿಂಟನ್ ಕೋಚ್ ಸುರೇಶ್ ಬಾಲಾಜಿ(30)ಯನ್ನು ಬಂಧಿಸಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ, ಕೈ ಕತ್ತರಿಸಿದ ಸ್ಥಿತಿಯಲ್ಲಿ ಶವ ಪತ್ತೆ; ತಂದೆ ಬಂಧನ
ತನ್ನ ಮಗಳ ನಾಪತ್ತೆ ಬಗ್ಗೆ ಟಿವಿಯಲ್ಲಿ ಕಾಣಿಸಿಕೊಂಡು ಮಾತನಾಡುತ್ತಿದ್ದ ಆಕೆ ತಂದೆಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಸ್ಕೂಲ್ ಮೇಟ್ಸ್, ನೆರೆಹೊರೆಯವರು, ಸಂಬಂಧಿಕರು ಸೇರಿ 60 ಜನರಿಂದ ಬಾಲಕಿ ಮೇಲೆ 5 ವರ್ಷ ಅತ್ಯಾಚಾರ!
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯೊಬ್ಬ, ತನ್ನ ಕೃತ್ಯವನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

