ಬಾಲಕಿ ಹತ್ಯೆ

ಗುಜರಾತ್: ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕೊಂದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಬಂಧನ!
ದೇಶ

ಗುಜರಾತ್: ಲೈಂಗಿಕ ಕಿರುಕುಳಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿಯನ್ನು ಕೊಂದ ಸರ್ಕಾರಿ ಶಾಲೆಯ ಪ್ರಾಂಶುಪಾಲ ಬಂಧನ!

ಶಾಲಾ ಪ್ರಾಂಶುಪಾಲ ಗೋವಿಂದ್ ನಾಥ್ ಅವರು, ಲೈಂಗಿಕ ಕಿರುಕುಳ ನೀಡುವ ಪ್ರಯತ್ನವನ್ನು ವಿರೋಧಿಸಿದ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ರಾಜದೀಪ್ ಸಿಂಗ್ ಝಾಲಾ ಅವರು ತಿಳಿಸಿದ್ದಾರೆ.

ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರು
ದೇಶ

ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರು

ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆಸ್ತಿ ವಿವಾದ: ಬಿಹಾರದಲ್ಲಿ ಎಂಟು ವರ್ಷದ ಬಾಲಕಿಗೆ ಗುಂಡಿಕ್ಕಿ ಹತ್ಯೆ
ದೇಶ

ಆಸ್ತಿ ವಿವಾದ: ಬಿಹಾರದಲ್ಲಿ ಎಂಟು ವರ್ಷದ ಬಾಲಕಿಗೆ ಗುಂಡಿಕ್ಕಿ ಹತ್ಯೆ

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಎಂಟು ವರ್ಷದ ಬಾಲಕಿಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನಬಂದಂತೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.