ರಾಜ್ಯಚಿತ್ರದುರ್ಗ: ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ಬಾಲಕಿಗೆ ಸುಟ್ಟಗಾಯ!
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿ ಸಿಂಚನಾಗೆ ಆ್ಯಸಿಡ್ ಸಿಡಿದು ಸುಟ್ಟಗಾಯಗಳಾಗಿವೆ.