ರಾಜ್ಯಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಬಾಲಕಿಗೆ ಪೊಲೀಸರು ಥಳಿತ, ವರದಿ ಕೇಳಿದ ಕೆಎಸ್ಪಿಸಿಆರ್ಸಿ ಮುಖ್ಯಸ್ಥ
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಾಲಕಿಯನ್ನು ಥಳಿಸಿ, ಕೈಕೋಳ ಹಾಕಿದ ಘಟನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಕೆಎಸ್ಪಿಸಿಆರ್ಸಿ) ಅಧ್ಯಕ್ಷ ಕೆ. ನಾಗಣ್ಣ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.