ರಾಜ್ಯಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ನಾಲ್ಕು ವರ್ಷಗಳ ಹಿಂದಿನ ಪ್ರಕರಣದಲ್ಲಿ ಅಪರಾಧಿ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲೆಯ ಹೆಚ್ಚುವರಿ ಹಾಗೂ ಸೆಷನ್ಸ್ ನ್ಯಾಯಾಲಯ (ಪೋಕ್ಸೋ ಕೋರ್ಟ್) ಆದೇಶ ಪ್ರಕಟಿಸಿದೆ.