ಬಾಲಕಿಯರ ವಸತಿ ನಿಲಯ

ರಾಮನಗರ: ಉಪ ಲೋಕಾಯುಕ್ತರ ಭೇಟಿ ಎಪೆಕ್ಟ್; ಬಾಲಕಿಯರ ವಸತಿ ನಿಲಯಕ್ಕೆ ಉತ್ತಮ ಸೌಕರ್ಯಗಳ ಪೂರೈಕೆ
ರಾಜ್ಯ ರಾಜಧಾನಿಯಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿನ ಸುಮಾರು 80 ವಿದ್ಯಾರ್ಥಿನಿಯರಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಇದೀಗ ಪರಿಸ್ಥಿತಿಸುಧಾರಿಸಿದ್ದು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ತೋರಿಸಿ 6 ತಿಂಗಳು ಅತ್ಯಾಚಾರ!; ವಸತಿ ನಿಲಯದ ಮತ್ತೊಂದು ಕಾಮಕಾಂಡ
ಮುಜಾಫರ್ ಪುರ ವಸತಿ ನಿಲಯದ ಲೈಂಗಿಕ ದೌರ್ಜನ್ಯ ಮತ್ತು ನಿಗೂಢ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇಂತಹ ಹಲವು ಪ್ರಕರಣಗಳು ನಿಧಾನವಾಗಿ ಸುದ್ದಿಯಾಗುತ್ತಿವೆ.

