ವಿದೇಶಹೆಣ್ಣುಮಕ್ಕಳ ಶಿಕ್ಷಣವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್ನಲ್ಲಿ ವಿದ್ಯಾರ್ಥಿನಿಯರಿಗೆ ವಿಷಪ್ರಾಶನ!
ಬಾಲಕಿಯರ ಶಿಕ್ಷಣವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ 'ಕೆಲವರು' ಪವಿತ್ರ ನಗರವಾದ ಕೋಮ್ನಲ್ಲಿ ಶಾಲಾ ಬಾಲಕಿಯರಿಗೆ ವಿಷವುಣಿಸಲಾಗುತ್ತಿದೆ ಎಂದು ಇರಾನ್ ಉಪ ಮಂತ್ರಿಯೊಬ್ಬರು ಭಾನುವಾರ ಹೇಳಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.