ಸೆಲ್ಫಿ ತೆಗೆದುಕೊಳ್ಳುವಾಗ ದೋಣಿ ಪಲ್ಟಿಯಾದ ಪರಿಣಾಮ ಮೂವರು ಹುಡುಗಿಯರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.