ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ದಕ್ಷೀಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದೆ.