ರಾಜ್ಯಹಾಲು ಉತ್ಪಾದಕರಿಗೆ 10 ದಿನಗಳಲ್ಲಿ ಸಬ್ಸಿಡಿ ಹಣ ಸಂದಾಯಕ್ಕೆ ಕ್ರಮ: ಕೆಎಂಎಫ್ ನೂತನ ಅಧ್ಯಕ್ಷ
ಹಾಲಿನ ದರ ಏರಿಕೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಕರ್ನಾಟಕ ಹಾಲು ಒಕ್ಕೂಟದಲ್ಲಿ ಪ್ರತಿದಿನ 75 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದ್ದು, ರೈತರಿಗೆ 10 ದಿನದಲ್ಲಿ ಸಬ್ಸಿಡಿ ಹಣ ನೀಡುವ ಬಗ್ಗೆ ಪ್ರಯತ್ತಿಸುತ್ತೇನೆ ಎಂದು ಕರ್ನಾಟಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಂಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದ್ದಾರೆ.