ರಾಜಕೀಯಕುಮಾರಕೃಪಾ, ಬಾಲಬ್ರೂಯಿ ಅತಿಥಿ ಗೃಹಗಳೇ 'ಸ್ಯಾಂಟ್ರೋ ರವಿ' ಅಡ್ಡ!? ರಾತ್ರೋ ರಾತ್ರಿ ಪ್ರವೇಶ ನಿರ್ಬಂಧಿಸಿದ ಸರ್ಕಾರ!
ರಾಜಕಾರಣಿಗಳು ಮತ್ತು ಫಿಕ್ಸರ್ ಗಳು ಮಾಡಿದ ಅನೈತಿಕ ಕೆಲಸದಿಂದಾಗಿ ಸರ್ಕಾರಿ ಸ್ವಾಮ್ಯದಲ್ಲಿರುವ ಕುಮಾರಕೃಪಾ ಮತ್ತು ಬಾಲಬ್ರೂಯಿ ಅತಿಥಿಗೃಹಗಳು ರಾತ್ರೋರಾತ್ರಿ ಕೋಟೆಗಳಾಗಿ ಮಾರ್ಪಟ್ಟಿವೆ.