ರಾಜ್ಯಬಾಲಬ್ರೂಯಿ ಗೆಸ್ಟ್ ಹೌಸ್ ಅನ್ನು ಕಾನ್ಸ್ಟಿಟ್ಯೂಷನ್ ಕ್ಲಬ್ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್
ಬಾಲಬ್ರೂಯಿ ಗೆಸ್ಟ್ಹೌಸ್ ನ್ನು ಶಾಸಕರಿಗೆ ಕಾನ್ಸ್ಟಿಟ್ಯೂಷನ್ ಕ್ಲಬ್ ನ್ನಾಗಿ ಪರಿವರ್ತಿಸಲು ಹೈಕೋರ್ಟ್ ಗ್ರೀನ್ಸಿಗ್ನಲ್ ಕೊಟ್ಟಿದೆ. ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್ ನಿರ್ಮಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು.