ದೇಶಒಡಿಶಾ: ಅಪಘಾತದ 51 ಗಂಟೆಗಳ ನಂತರ ಬಾಲಸೋರ್ ನಲ್ಲಿ ರೈಲು ಸಂಚಾರ ಆರಂಭ; ಕೈ ಮುಗಿದ ಸಚಿವ ಅಶ್ವಿನ್ ವೈಷ್ಣವ್
ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ.