ಬಾಲಸೋರ್

ಲೈಂಗಿಕ ಕಿರುಕುಳ ವಿರುದ್ಧ ಧ್ವನಿ ಎತ್ತಿದ್ದ ವಿದ್ಯಾರ್ಥಿನಿ ಸಾವು; ವ್ಯವಸ್ಥಿತ ಕೊಲೆ ಎಂದ ರಾಹುಲ್ ಗಾಂಧಿ, ಜುಲೈ 17ಕ್ಕೆ ಒಡಿಶಾ ಬಂದ್..!
ದೇಶ

ಲೈಂಗಿಕ ಕಿರುಕುಳ ವಿರುದ್ಧ ಧ್ವನಿ ಎತ್ತಿದ್ದ ವಿದ್ಯಾರ್ಥಿನಿ ಸಾವು; ವ್ಯವಸ್ಥಿತ ಕೊಲೆ ಎಂದ ರಾಹುಲ್ ಗಾಂಧಿ, ಜುಲೈ 17ಕ್ಕೆ ಒಡಿಶಾ ಬಂದ್..!

ಮೋದಿಯವರೇ ಒಡಿಶಾ ಆಗಿರಲಿ ಅಥವಾ ಮಣಿಪುರ ಆಗಿರಲಿ, ದೇಶದ ಹೆಣ್ಣುಮಕ್ಕಳು ಬೆಂಕಿಯಲ್ಲಿ ಬೆಂದು ಸಾಯುತ್ತಿದ್ದಾರೆ. ಆದರೆ, ನೀವು ಮೌನವಾಗಿ ಕುಳಿತಿದ್ದೀರಿ. ದೇಶವು ಉತ್ತರಗಳನ್ನು ಬಯಸುತ್ತಿದೆಯೇ ವಿನಃ ನಿಮ್ಮ ಮೌನವನ್ನಲ್ಲ.

ಒಡಿಶಾ ರೈಲು ದುರಂತ: ಸಿಬಿಐನಿಂದ ತನಿಖೆ ಆರಂಭ, ಸ್ಥಳಕ್ಕೆ ಅಧಿಕಾರಿಗಳ ಭೇಟಿ
ದೇಶ

ಒಡಿಶಾ ರೈಲು ದುರಂತ: ಸಿಬಿಐನಿಂದ ತನಿಖೆ ಆರಂಭ, ಸ್ಥಳಕ್ಕೆ ಅಧಿಕಾರಿಗಳ ಭೇಟಿ

278 ಜನರ ಸಾವಿಗೆ ಕಾರಣವಾದ ಒಡಿಶಾದ ಬಾಲಸೋರ್ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI) ಮಂಗಳವಾರ ಅಧಿಕೃತವಾಗಿ ಆರಂಭಿಸಿದೆ.

ಬಾಲಸೋರ್ನಲ್ಲಿ ಸಮರೋಪಾದಿಯಲ್ಲಿ ಸಾಗಿದ ಹಳಿ ದುರಸ್ತಿ ಕಾರ್ಯ: ವೈಮಾನಿಕ ದೃಶ್ಯ
ದೇಶ

ಬಾಲಸೋರ್ನಲ್ಲಿ ಸಮರೋಪಾದಿಯಲ್ಲಿ ಸಾಗಿದ ಹಳಿ ದುರಸ್ತಿ ಕಾರ್ಯ: ವೈಮಾನಿಕ ದೃಶ್ಯ

ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತ ನಡೆದ ಸ್ಥಳದಲ್ಲಿ ಸಮರೋಪಾದಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ.

ಭಾರತದ ಅತ್ಯಂತ ದೂರಗಾಮಿ ಕ್ಷಿಪಣಿ ಅಗ್ನಿ-5 ಪರೀಕ್ಷಾರ್ಥ ಉಡಾವಣೆ ಯಶಸ್ವಿ!
ಪ್ರಧಾನ ಸುದ್ದಿ

ಭಾರತದ ಅತ್ಯಂತ ದೂರಗಾಮಿ ಕ್ಷಿಪಣಿ ಅಗ್ನಿ-5 ಪರೀಕ್ಷಾರ್ಥ ಉಡಾವಣೆ ಯಶಸ್ವಿ!

ದಿ ಗೇಮ್ ಚೆಂಜರ್ ಎಂದೇ ಖ್ಯಾತಿ ಪಡೆದಿರುವ ಭಾರತದ ಅತ್ಯಂತ ಪ್ರಬಲ ಮತ್ತು ಅತ್ಯಂತ ದೂರಗಾಮಿ ಕ್ಷಿಪಣಿ ಎಂದೇ ಖ್ಯಾತಗಳಿಸಿರುವ ಅಗ್ನಿ 5 ಕ್ಷಿಪಣಿಯನ್ನು ಸೋಮವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

'ಯಾಸ್' ಚಂಡಮಾರುತ ಬಾಲಸೋರ್ ಗೆ ಅಪ್ಪಳಿಸುವ ಸಾಧ್ಯತೆ; ಒಡಿಶಾ ಕರಾವಳಿ ಜಿಲ್ಲೆಗಳಿಂದ ಜನರ ಸ್ಥಳಾಂತರ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್ 
ದೇಶ

'ಯಾಸ್' ಚಂಡಮಾರುತ ಬಾಲಸೋರ್ ಗೆ ಅಪ್ಪಳಿಸುವ ಸಾಧ್ಯತೆ; ಒಡಿಶಾ ಕರಾವಳಿ ಜಿಲ್ಲೆಗಳಿಂದ ಜನರ ಸ್ಥಳಾಂತರ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್ 

ಯಾಸ್ ಚಂಡಮಾರುತ ಒಡಿಶಾದ ಬಾಲಸೋರೆಗೆ ಅಪ್ಪಳಿಸಿ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ತನ್ನ ಪ್ರಭಾವವನ್ನು ತೋರಿಸಿ ತೀವ್ರ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗೃಹ ಇಲಾಖೆಯ ರಾಜ್ಯ ಕಾರ್ಯದರ್ಶಿ ದಿಬ್ಯಶಂಕರ್ ಮಿಶ್ರಾ ಅವರನ್ನು ಪರಿಸ್ಥಿತಿ ನಿಗಾವಹಿಸಲು ನೇಮಿಸಿದ್ದಾರೆ.

ಒಡಿಶಾ: ಪ್ರಥ್ವಿ-2 ಪರೀಕ್ಷಾರ್ಥ ಉಡಾವಣೆ ಯಶಸ್ವಿ
ದೇಶ

ಒಡಿಶಾ: ಪ್ರಥ್ವಿ-2 ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಭೂಮಿಯ ಮೇಲ್ಮೈನಿಂದ ಭೂ ಮೇಲ್ಮೈಗೆ ಹಾರಬಲ್ಲ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಥ್ವಿ 2ನ್ನು ಇಂದು ಒಡಿಶಾ ಕರಾವಳಿಯಿಂದ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ.

ಸೇನೆ ಸೇರ್ಪಡೆಗೆ ಮತ್ತೊಂದು ಕ್ಷಿಪಣಿ ಸಿದ್ಧ; ಅಗ್ನಿ 4 ಅಂತಿಮ ಪರೀಕ್ಷೆ ಯಶಸ್ವಿ
ಪ್ರಧಾನ ಸುದ್ದಿ

ಸೇನೆ ಸೇರ್ಪಡೆಗೆ ಮತ್ತೊಂದು ಕ್ಷಿಪಣಿ ಸಿದ್ಧ; ಅಗ್ನಿ 4 ಅಂತಿಮ ಪರೀಕ್ಷೆ ಯಶಸ್ವಿ

ಅಗ್ನಿ 5 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಬೆನ್ನಲ್ಲೇ ನಡೆದ ಅಗ್ನಿ 4 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಕೂಡ ಯಶಸ್ಸು ಸಾಧಿಸಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಕ್ಷಿಪಣಿ ಭಾರತೀಯ ಸೇನೆ ಸೇರಲಿದೆ ಎಂದು ತಿಳಿದುಬಂದಿದೆ.

ಮತ್ತೆ ಘರ್ಜಿಸಲು ಸಿದ್ಧವಾಯ್ತು ಅಗ್ನಿ-5 ಕ್ಷಿಪಣಿ!
ಪ್ರಧಾನ ಸುದ್ದಿ

ಮತ್ತೆ ಘರ್ಜಿಸಲು ಸಿದ್ಧವಾಯ್ತು ಅಗ್ನಿ-5 ಕ್ಷಿಪಣಿ!

ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಸತತ 2 ವರ್ಷಗಳ ಬಳಿಕ ಮತ್ತೆ ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಉಡಾವಣೆಗೆ ಸಿದ್ಧವಾಗಿದೆ.

ಶತ್ರು ರಾಷ್ಟ್ರದ ಪ್ರಬಲ ಕ್ಷಿಪಣಿಗಳಿಗೆ ಭಾರತ ಇನ್ನು ಹೆದರೊಲ್ಲ!
ದೇಶ

ಶತ್ರು ರಾಷ್ಟ್ರದ ಪ್ರಬಲ ಕ್ಷಿಪಣಿಗಳಿಗೆ ಭಾರತ ಇನ್ನು ಹೆದರೊಲ್ಲ!

ಶುತ್ರು ರಾಷ್ಟ್ರಗಳ ಎಂತಹುದೇ ಪ್ರಬಲ ಕ್ಷಿಪಣಿಗಳಿಗೆ ಇನ್ನು ಮುಂದೆ ಭಾರತ ಹೆದರುವ ಅವಶ್ಯಕತೆ ಇಲ್ಲ. ಆಕಾಶ ಮಾರ್ಗವಾಗಿ ಹಾರಿ ಬರುವ ಕ್ಷಿಪಣಿಗಳನ್ನು ಅಗಸದಲ್ಲಿಯೇ ಹೊಡೆದುರುಳಿಸಬಲ್ಲ ಪ್ರಳಯಾಂತಕ..