ದೇಶಭೀಕರ ಅಪಘಾತ: ಯೂಟರ್ನ್ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video
ಅತಿಯಾದ ಭಾರ ಹೊತ್ತು ಸಾಗುತ್ತಿದ್ದ ವಾಹನ ಪಲ್ಟಿಯಾಗಿ, ಅದರಲ್ಲಿದ್ದ ಕಬ್ಬಿಣದ ಪೈಪ್ಗಳು ಸ್ಕೂಟರ್ ಸವಾರನ ಮೇಲೆ ಬಿದ್ದ ಪರಿಣಾಮ 56 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.