ದೇಶಶಾಲಾ ಬಾಲಕ ಪ್ರದ್ಯುಮ್ನ ಕೊಲೆ ಪ್ರಕರಣ: ಆರೋಪಿ ವಯಸ್ಕನೆಂದು ಬಾಲಾಪರಾಧ ಕೋರ್ಟ್ ಪರಿಗಣನೆ
ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುರುಗ್ರಾಮದ ರಿಯಾನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಬಾಲಕ ಪ್ರದ್ಯುಮ್ನನ ಕೊಲೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬಾಲಾಪರಾಧ ನ್ಯಾಯಾಲಯ ಆರೋಪಿ ವಿದ್ಯಾರ್ಥಿಯನ್ನು ವಯಸ್ಕ ಎಂದು ತೀರ್ಪು ನೀಡಿದೆ.