ಬಾಲಿವುಡ್ ಗಾಯಕ

ಪ್ರಸಿದ್ಧ ಬಾಲಿವುಡ್ ಗಾಯಕಿಗೂ ಬಂತು ಕೊರೋನಾ!
ಕೊರೋನಾವೈರಸ್ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದೆ. ಇದೀಗ ಭಾರತದಲ್ಲಿ ಈ ಮಹಾಮಾರಿಗೆ ಐವರು ಬಲಿಯಾಗಿದ್ದಾರೆ. ಅಲ್ಲದೆ ಇನ್ನೂರಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದಾರೆ. ಶುಕ್ರವಾರ ಸಹ ಉತ್ತರ ಪ್ರದೇಶದಲ್ಲಿ ನಾಲ್ಕು ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು ಇದರಲ್ಲಿ ಖ್ಯಾತ ಬಾಲಿವುಡ್ ಗಾಯಕಿ ಕೂಡ ಇದ್ದಾರೆ.

ಹಲ್ಲೆ ಆರೋಪ: ಗಾಯಕ ಜುಬೀನ್ ಗಾರ್ಗ್ ಗೆ 3 ತಿಂಗಳ ಜೈಲು ಶಿಕ್ಷೆ
ಪ್ರಸಿದ್ಧ ಅಸ್ಸಾಮಿ ಹಾಗೂ ಬಾಲಿವುಡ್ ಗಾಯಕ ಜುಬೀನ್ ಗಾರ್ಗ್ ಅವರಿಗೆ ಹಲ್ಲೆ ಪ್ರಕರಣದಲ್ಲಿ 3 ತಿಂಗಳ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ...

ಗಾಯಕ ಮಿಕಾ ಸಿಂಗ್ ವಿರುದ್ಧ ಕಿರುಕುಳ ಆರೋಪ ಪ್ರಕರಣ ದಾಖಲು
ಸದಾ ವಿವಾದಗಳ ಸುತ್ತ ಗಿರಕಿ ಹೊಡೆಯುವ ಬಾಲಿವುಡ್ ಗಾಯಕ ಮಿಕಾ ಸಿಂಗ್ ವಿರುದ್ಧ ದೂರು ದಾಖಲಾಗಿದೆ...

ವೇದಿಕೆ ಮೇಲೆಯೇ ಡಾಕ್ಟರ್ ಗೆ ಕಪಾಳ ಮೋಕ್ಷ ಮಾಡಿದ ಗಾಯಕ ಮಿಕಾ ಸಿಂಗ್
ವಿವಾದಗಳಿಂದಲೇ ಸದಾಕಾಲ ಸುದ್ದಿಯಲ್ಲಿರುವ ಬಾಲಿವುಡ್ ಗಾಯಕ ಮಿಕಾ ಸಿಂಗ್ ಕಾರ್ಯಕ್ರಮದ ವೇದಿಕೆಯೊಂದರ ಮೇಲೆ ಡಾಕ್ಟರ್ ಒಬ್ಬರಿಗೆ ಕಪಾಳ ಮೋಕ್ಷ ಮಾಡಿ ಇದೀಗ ಮತ್ತೆ ಸುದ್ದಿಗೆ ಬಂದಿದ್ದಾರೆ...

