ದೇಶಬಾಲಿವುಡ್ ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ ಮ್ಯಾನೇಜರ್ ಗೆ ಎನ್ಸಿಬಿ ಬುಲಾವ್
ಬಾಲಿವುಡ್-ಡ್ರಗ್ ನಂಟಿನ ಆರೋಪದ ತನಿಖೆಗೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮತ್ತು ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಏಜನ್ಸಿ ಸಿಇಒ ಧೂರ್ವ್ ಚಿಟ್ಗೋಪೇಕರ್ ಅವರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕಳಿಸಿದೆ.